ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರವೀಂದ್ರ ಜಡೇಜಾ ಐತಿಹಾಸಿಕ ಪ್ರದರ್ಶನ ನೀಡಿದ್ದಾರೆ. ಓಲಿ ಪೋಪ್ ವಿಕೆಟ್ ಪಡೆದ ನಂತರ, ರವೀಂದ್ರ ಜಡೇಜಾ ಇತಿಹಾಸ ನಿರ್ಮಿಸಿದರು. ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್‌ಗಳ ಪಟ್ಟಿಯಲ್ಲಿ ರವೀಂದ್ರ ಜಡೇಜಾ ಈಗ ಐದನೇ ಸ್ಥಾನಕ್ಕೆ ತಲುಪಿದ್ದಾರೆ.