`ವಿರಾಟ್ ಕೊಹ್ಲಿ’ಯಾಗ್ತಾರಾ ಸೌತ್‌ನ ಈ ಖ್ಯಾತ ನಟ? ‘ಕಿಂಗ್’ ಬಯೋಪಿಕ್‌ನಲ್ಲಿ ನಟಿಸೋರು ಯಾರು? | Silambarasan TR might be in consideration for Virat Kohli biopic on screen

`ವಿರಾಟ್ ಕೊಹ್ಲಿ’ಯಾಗ್ತಾರಾ ಸೌತ್‌ನ ಈ ಖ್ಯಾತ ನಟ? ‘ಕಿಂಗ್’ ಬಯೋಪಿಕ್‌ನಲ್ಲಿ ನಟಿಸೋರು ಯಾರು? | Silambarasan TR might be in consideration for Virat Kohli biopic on screen

Last Updated:

Actor: ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.  ಜನಪ್ರಿಯ ಭಾರತೀಯ ಕ್ರಿಕೆಟಿಗನ (Cricketer Biopic) ಜೀವನ ಚರಿತ್ರೆಯಲ್ಲಿ ನಟಿಸಲು ನಟ (Actor) ಮಾತುಕತೆ ನಡೆಸುತ್ತಿದ್ದಾರೆ ಎಂಬ ವದಂತಿಗಳಿವೆ. 

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಗ್ರಸ್ಥಾನದಲ್ಲಿದ್ದು, ತಂಡದ ಬ್ಯಾಟರ್​ಗಳು 19 ಶತಕ ದಾಖಲಿಸಿದ್ದಾರೆ. ವಿರಾಟ್ ಕೊಹ್ಲಿ ಒಬ್ಬರೇ 8 ಶತಕಗಳನ್ನು ಗಳಿಸಿದ್ದು, ತಂಡದ ಬ್ಯಾಟಿಂಗ್‌ನ ಬೆನ್ನೆಲುಬಾಗಿದ್ದಾರೆ. ಎಬಿ ಡಿವಿಲಿಯರ್ಸ್ ಮತ್ತು ಕ್ರಿಸ್ ಗೇಲ್‌ ಕೂಡ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

ತಮಿಳಿನ ನಟ ಸಿಲಂಬರಸನ್ ಅಲಿಯಾಸ್ (Silambarasan) ಸಿಂಬು ಬಹಳ ವರ್ಷಗಳಿಂದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.  ಜನಪ್ರಿಯ ಭಾರತೀಯ ಕ್ರಿಕೆಟಿಗನ (Cricketer Biopic) ಜೀವನ ಚರಿತ್ರೆಯಲ್ಲಿ ನಟಿಸಲು ನಟ (Actor) ಮಾತುಕತೆ ನಡೆಸುತ್ತಿದ್ದಾರೆ ಎಂಬ ವದಂತಿಗಳಿವೆ. 

ನೀ ಸಿಂಗಮ್ ಧಾನ, ನಟ ಸಿಲಂಬರಸನ್ ಊರೂಫ್ ಸಿಂಬು ಅಭಿನಯದ ಪಾಥು ಥಾಲಾ ಚಿತ್ರದ ಹಾಡು. 2023ರಲ್ಲಿ ರಿಲೀಸ್ ಆಗಿ ಸಕ್ಸಸ್‌ ಕಂಡಿರುವ ಈ ಚಿತ್ರದ ನೀ ಸಿಂಗಮ್ ಧಾನ್‌ (Nee Singam Dhaan) ವಿರಾಟ್ ಫೇವರಿಟ್‌ ಗೀತೆ. ಸಿದ್‌ ಶ್ರೀರಾಮ್‌ ಕಂಠದಲ್ಲಿ, ರೆಹಮಾನ್‌ ಸಂಗೀತ ನಿರ್ದೇಶನದಲ್ಲಿ ಈ ಹಾಡು ಮೂಡಿ ಬಂದಿತ್ತು.

ನೀ ಸಿಂಗಮ್ ಧಾನ್‌ ಅಂದ್ರೆ ‘ನೀವು ನಿಜವಾಗಿಯೂ ಸಿಂಹ’ ಅಂದರ್ಥ. ಕೊಯ್ಲಿ ಹಾಡನ್ನು ಕೇಳಲು ಎಷ್ಟು ಇಷ್ಟಪಡುತ್ತೇನೆ ಎಂದು ಹೇಳಿಕೊಂಡಿದ್ದರು. ಕೊಹ್ಲಿ ತಮ್ಮ ನೆಚ್ಚಿನ ಹಾಡನ್ನು ರಿವೀಲ್‌ ಮಾಡುತ್ತಿದ್ದಂತೆ ಫ್ಯಾನ್ಸ್‌ ಸಿಂಬು ತಮ್ಮ ಬಯೋಪಿಕ್‌ ಮಾಡೋದಿಕ್ಕೆ ಉತ್ತಮ ಎನ್ನುತ್ತಿದ್ದಾರೆ.

ತಮಿಳಿನ ನಟ ಸಿಲಂಬರಸನ್ ಅಲಿಯಾಸ್ ಸಿಂಬು ಬಹಳ ವರ್ಷಗಳಿಂದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.ಇದೀಗ ಸಿಂಬು ಅವರು ವಿರಾಟ್‌ ಕೊಹ್ಲಿ ಬಯೋಪಿಕ್‌ಗೆ ಸೂಕ್ತ ಎಂಬ ಚರ್ಚೆ ಶುರುವಾಗಿದೆ.

ವಿರಾಟ್‌ ಕೊಹ್ಲಿ ಫಿಟ್ನೆಸ್‌, ಅವರ ಸ್ಟೈಲ್‌,  ಸಿಂಬು ರೀತೀಯೆ ಇದೆ.  ವಿರಾಟ್‌ ಬಯೋಪಿಕ್‌ ಪ್ಲಾನ್‌ ನಡೆದರೇ ಅವರ ಪಾತ್ರವನ್ನು ನಿಭಾಯಿಸೋದಿಕ್ಕೆ ಸಿಂಬು ಬೆಸ್ಟ್‌ ಎಂಬ ಮಾತು ನೆಟ್ಟಿಗರದ್ದು. ಮುಂದೆ ವಿರಾಟ್‌ ಅನುಷ್ಕಾ ನಿರ್ಮಾಣ ಸಂಸ್ಥೆ ಆರಂಭಿಸಿ ಸಿನಿಮಾ ಶುರು ಮಾಡಿದಲ್ಲಿ ಸಿಂಬು ಅವರನ್ನು ಅಪ್ರೋಚ್‌ ಮಾಡಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.

ಕ್ರಿಕೆಟ್‌ನಲ್ಲಿ ವಿರಾಟ್‌, ಸಿನಿಮಾದಲ್ಲಿ ಸಿಂಬು ಸದ್ಯ ಮಿಂಚುತ್ತಿದ್ದಾರೆ. ಸಿಂಬು ಥಗ್ ಲೈಫ್ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಅಲ್ಲದೇ STR49, STR50 ಮತ್ತು 51 ಬ್ಯಾಕ್‌ ಟು ಬ್ಯಾಕ್‌ ಸಿನಿಮಾದಲ್ಲಿ ಸಿಂಬು ಬ್ಯುಸಿಯಾಗಿದ್ದಾರೆ.  ಥಗ್ ಲೈಫ್‌ ಚಿತ್ರದಲ್ಲಿ ಕಮಲ್ ಹಾಸನ್ ನಾಯಕನಾಗಿ ನಟಿಸಿದ್ದಾರೆ, ಜೊತೆಗೆ ತ್ರಿಶಾ ಕೃಷ್ಣನ್, ಸನ್ಯಾ ಮಲ್ಹೋತ್ರಾ ಮತ್ತು ಇತರ ನಟರು ನಟಿಸಿದ್ದಾರೆ. ಈ ತಮಿಳು ಆಕ್ಷನ್ ಚಿತ್ರ ಜೂನ್ 5 ರಂದು ಬಿಡುಗಡೆಗೆ ಸಿದ್ಧವಾಗಿದೆ.

ರವಿ ಕೆ ಚಂದ್ರನ್ ಛಾಯಾಗ್ರಹಣ ಮಾಡುತ್ತಿದ್ದರೆ, ಎಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಸೂಪರ್‌ಸ್ಟಾರ್ ಚಿತ್ರದಲ್ಲಿ ನಟಿಸುವುದು ಮಾತ್ರವಲ್ಲದೆ ರಾಜ್ ಕಮಲ್ ಫಿಲ್ಮ್ಸ್ ಇಂಟರ್‌ನ್ಯಾಶನಲ್‌ನ ತಮ್ಮ ಬ್ಯಾನರ್ ಅಡಿಯಲ್ಲಿ ಸಹ-ನಿರ್ಮಾಣ ಮಾಡುತ್ತಿದ್ದಾರೆ.

ಅವರು ಥಗ್ ಲೈಫ್ ಚಿತ್ರಕಥೆಯನ್ನು ಸಹ-ಬರೆದಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ಥಗ್ ಲೈಫ್ ತನ್ನ OTT ಹಕ್ಕುಗಳನ್ನು ನೆಟ್‌ಫ್ಲಿಕ್ಸ್‌ ಪಡೆದುಕೊಂಡಿದೆ ಎನ್ನಲಾಗಿದೆ.149.7 ಕೋಟಿಗೆ ಮಾರಾಟವಾಗಿದೆ ಎನ್ನಲಾಗಿದೆ.