ಹೈದರಾಬಾದ್​ ವಿರುದ್ಧ ಅರ್ಧಶತಕದೊಂದಿಗೆ ಹೊಸ ದಾಖಲೆ ಬರೆದ ಹಿಟ್‌ಮ್ಯಾನ್!

ಹೈದರಾಬಾದ್​ ವಿರುದ್ಧ ಅರ್ಧಶತಕದೊಂದಿಗೆ ಹೊಸ ದಾಖಲೆ ಬರೆದ ಹಿಟ್‌ಮ್ಯಾನ್!

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯದಲ್ಲಿ ರೋಹಿತ್ ಶರ್ಮಾ ತಮ್ಮ ಕ್ರಿಕೆಟ್‌ ಕರಿಯರ್‌ಗೆ ಮತ್ತೊಂದು ಗರಿ ಸೇರಿಸಿಕೊಂಡರು.