ಆರ್ಸಿಬಿ ಐಪಿಎಲ್ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದು, 14 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರಿತು. ವಿರಾಟ್ ಕೊಹ್ಲಿ ಮತ್ತು ಕೃನಾಲ್ ಪಾಂಡ್ಯ 119 ರನ್ಗಳ ಜೊತೆಯಾಟ ನಡೆಸಿದರು. ಇದು ಆರ್ಸಿಬಿಯ ಸತತ 6ನೇ ತವರಿನ ಹೊರಗಿನ ಜಯವಾಗಿದೆ.
ಆರ್ಸಿಬಿಗೆ ಸತತ 6 ಗೆಲುವು! 18 ವರ್ಷಗಳ ಐಪಿಎಲ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ತಂಡ
