ಆ ಮೂವರು ಔಟ್, ಕುಲ್ದೀಪ್​ ರೀಎಂಟ್ರಿ! ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್​ಗೆ ಭಾರತ ತಂಡ ಹೀಗಿದೆ

ಆ ಮೂವರು ಔಟ್, ಕುಲ್ದೀಪ್​ ರೀಎಂಟ್ರಿ! ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್​ಗೆ ಭಾರತ ತಂಡ ಹೀಗಿದೆ

ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅಂತಿಮ ತಂಡದಲ್ಲಿ ಮುಂದುವರಿಯಲಿದ್ದು, ಆಕಾಶ್ ದೀಪ್ ಬದಲಿಗೆ ಅನ್ಶುಲ್ ಕಾಂಬೋಜ್ ಚೊಚ್ಚಲ ಪಂದ್ಯವಾಡಲಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಕುಲದೀಪ್ ಯಾದವ್ ಆಡಲಿದ್ದಾರೆ.