ಇಂಗ್ಲೆಂಡ್ ಪ್ರವಾಸಕ್ಕೆ ರೋಹಿತ್ ಡೌಟ್! ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಈ ಯುವ ಆಟಗಾರ ಕ್ಯಾಪ್ಟನ್

ಇಂಗ್ಲೆಂಡ್ ಪ್ರವಾಸಕ್ಕೆ ರೋಹಿತ್ ಡೌಟ್! ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಈ ಯುವ ಆಟಗಾರ ಕ್ಯಾಪ್ಟನ್

ರೋಹಿತ್ ಶರ್ಮಾ ಐಪಿಎಲ್ 2025 ರ ನಂತರ ಭಾರತ vs ಇಂಗ್ಲೆಂಡ್ ಸರಣಿಯಲ್ಲಿ ಆಡುತ್ತಾರೆ ಅಥವಾ ಇಲ್ಲವಾ ಎಂಬುದರ ಬಗ್ಗೆ ಗೊಂದಲವಿದೆ. ಕೆಲವು ಮಾಧ್ಯಮಗಳ ವರದಿ ಪ್ರಕಾರ ಅವರು ಸ್ವಯಂಪ್ರೇರಣೆಯಿಂದ ಸರಣಿಯಿಂದ ಹಿಂದೆ ಸರಿಯಲಿದ್ದಾರೆ ಎನ್ನಲಾಗುತ್ತಿದೆ.