ಓವಲ್ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ನಲ್ಲಿ ಭಾರತದ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಅಸಾಧಾರಣ ಪ್ರದರ್ಶನ ನೀಡಿದರು. ತಮ್ಮ ರೋಮಾಂಚಕ ಬೌಲಿಂಗ್ ಮೂಲಕ ಭಾರತಕ್ಕೆ ಸ್ಮರಣೀಯ ಗೆಲುವು ತಂದುಕೊಟ್ಟರು.