2025ರ ಏಷ್ಯಾಕಪ್ ಟಿ20 ಮಾದರಿಯಲ್ಲಿ ನಡೆಯಲಿದೆ. ಈ ಟೂರ್ನಿಯ ಇತಿಹಾಸದಲ್ಲಿ 3ನೇ ಬಾರಿಗೆ ಟಿ20 ಮಾದರಿಯಲ್ಲಿ ನಡೆಯುತ್ತಿದೆ. 2016ರಲ್ಲಿ ಮೊದಲ ಬಾರಿಗೆ ನಡೆದಿತ್ತು. 2022ರಲ್ಲಿ ಕೊನೆಯ ಬಾರಿ ನಡೆದಿತ್ತು. ಕ್ರಮವಾಗಿ ಭಾರತ ಮತ್ತು ಶ್ರೀಲಂಕಾ ತಂಡಗಳು ಚಾಂಪಿಯನ್ ಆಗಿದ್ದವು.