ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇತ್ತೀಚಿನ ಪಾಡ್‌ಕ್ಯಾಸ್ಟ್ ವೊಂದರಲ್ಲಿ ಆಸಕ್ತಿಕರ ಮಾಹಿತಿ ಹಂಚಿಕೊಂಡಿದ್ದಾರೆ. ಜನಪ್ರಿಯ ಕಾಮೆಂಟೇಟರ್ ಆಗಿರುವ ಆಕಾಶ್ ಚೋಪ್ರಾ ಜೂನಿಯರ್ ಮತ್ತು ಸೀನಿಯರ್ ಕಾಮೆಂಟೇಟರ್ಗಳ ವೇತನದ ಬಗ್ಗೆ ಪ್ರಶ್ನಿಸಲಾಗಿದ್ದು, ಸಂಪೂರ್ಣ ವಿವರವನ್ನ ಹಂಚಿಕೊಂಡಿದ್ದಾರೆ.