ಐಪಿಎಲ್ 2025 ಆರಂಭವಾಗಿದ್ದು, ಶ್ರೇಯಸ್ ಅಯ್ಯರ್ ಅವರ ನಾಯಕತ್ವ ಗಮನ ಸೆಳೆಯುತ್ತಿದೆ. 2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಮಾಡಿದ ಶ್ರೇಯಸ್, ಈ ಬಾರಿ ಪಂಜಾಬ್ ತಂಡವನ್ನು ಮುನ್ನಡೆಸುತ್ತಿದ್ದಾರೆ.