ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಎಸ್ಆರ್ಹೆಚ್ ಅದ್ಭುತ ಬೌಲಿಂಗ್ ದಾಳಿ ನಡೆಸಿತು. ಅದರಲ್ಲೂ ನಾಯಕ ಪ್ಯಾಟ್ ಕಮಿನ್ಸ್ ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.