ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬುಧವಾರ ನೂತನ ಟಿ20ಐ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 909 ಅಂಕ ಗಳಿಸಿದ್ದಾರೆ.
ಟೆಸ್ಟ್-ಟಿ20ಯಿಂದ ನಿವೃತ್ತಿಯಾದ ನಂತರವೂ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಚರಿತ್ರೆ ಸೃಷ್ಟಿಸಿದ ಕಿಂಗ್ ಕೊಹ್ಲಿ