ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಶ್ವದಾಖಲೆ ಭಾರತ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದಾರೆ. ಇದೀಗ ಬಾಬರ್ ಅಜಮ್ ಆ ದಾಖಲೆಯನ್ನ ಬ್ರೇಕ್ ಮಾಡಲು ಸಿದ್ಧರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುವ 2ನೇ ಪಂದ್ಯದಲ್ಲಿ ಈ ದಾಖಲೆ ನಿರ್ಮಿಸಲಿದ್ದಾರೆ.