ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಪವರ್ ಪ್ಲೇನಲ್ಲಿ ಬೌಲಿಂಗ್ ಚೇಂಜಿಂಗ್ನಲ್ಲಿ ಎಡವಟ್ಟು ಮಾಡಿಕೊಂಡು ಕೈಸುಟ್ಟುಕೊಂಡರು.