ಸನ್‌ರೈಸರ್ಸ್ ಹೈದರಾಬಾದ್ ತಂಡ ಸತತ 2 ಪಂದ್ಯಗಳಲ್ಲಿ ಸೋಲು ಕಂಡಿದೆ. ನಾಯಕ ಪ್ಯಾಟ್ ಕಮ್ಮಿನ್ಸ್ ಬ್ಯಾಟಿಂಗ್ ವೈಫಲ್ಯವನ್ನು ಒಪ್ಪಿಕೊಂಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 7 ವಿಕೆಟ್‌ಗಳಿಂದ ಸೋಲು ಕಂಡಿತು.
ನಾವು ಮಾಡಿದ ಅದೊಂದು ತಪ್ಪಿನಿಂದ 2 ಪಂದ್ಯಗಳನ್ನ ಕಳೆದುಕೊಂಡೆವು! SRH ಸೋಲಿಗೆ ಕಾರಣ ಬಿಚ್ಚಿಟ್ಟ ಕಮಿನ್ಸ್
