ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಭಾರತ-ಇಂಗ್ಲೆಂಡ್ (India vs England) ಟೆಸ್ಟ್ ಸರಣಿಯ ಐದನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ತಮ್ಮ ಅದ್ಭುತ ಬ್ಯಾಟಿಂಗ್ ಮೂಲಕ ಅಭಿಮಾನಿಗಳ ಗಮನ ಸೆಳೆದರು.
ನಿರ್ಣಾಯಕ ಪಂದ್ಯದಲ್ಲಿ ಶತಕ ಸಿಡಿಸಿ ಭಾರತದ ಕೈ ಹಿಡಿದ 23 ವರ್ಷದ ಯುವ ಆಟಗಾರ
