ದಕ್ಷಿಣಕನ್ನಡ ಜಿಲ್ಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉತ್ಸಾಹದಿಂದ ಆಚರಿಸಲಾಯಿತು. ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಧ್ವಜಾರೋಹಣ ನೆರವೇರಿಸಿದರು.