Electric Vehicles: ಭಾರತದಲ್ಲಿ ವಿದ್ಯುತ್ ಚಾಲಿತ ಎಲೆಕ್ಟ್ರಿಕ್ ವಾಹನಗಳ ಬಳಕೆ ಕ್ರಮೇಣ ಹೆಚ್ಚುತ್ತಿದೆ. ಪರಿಸರಕ್ಕೆ ಒಳ್ಳೆಯದು ಮತ್ತು ಇಂಧನ ವೆಚ್ಚವನ್ನು ಉಳಿಸುತ್ತದೆ ಎಂಬ ಕಾರಣಕ್ಕೆ ಅನೇಕ ಜನರು ಅವುಗಳನ್ನು ಖರೀದಿಸುತ್ತಿದ್ದಾರೆ. ಆದಾಗ್ಯೂ, ಮಳೆಗಾಲದಲ್ಲಿ ವಿದ್ಯುತ್ ಚಾಲಿತ ವಾಹನಗಳು ಬಳಸುವವರು ಸ್ವಲ್ಪ ಜಾಗರೂಕರಾಗಿರಬೇಕು ಎಂದು ತಜ್ಞರು ಹೇಳುತ್ತಾರೆ. ಬ್ಯಾಟರಿ ನಿರ್ವಹಣೆ ಮತ್ತು ಚಾರ್ಜಿಂಗ್ ಸಮಯದಲ್ಲಿ ವಿದ್ಯುತ್ ಸರ್ಕ್ಯೂಟ್ ಆಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆಗಳು ಅಗತ್ಯ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗಿದ್ರೆ ಮಳೆಗಾಲದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಯೂಸ್ ಮಾಡುವವರು ಫಾಲೋ ಮಾಡಬೇಕಾದ ಟ್ರಿಕ್ಸ್ ಏಂಬುದರ ಮಾಹಿತಿ ಇಲ್ಲಿದೆ ಓದಿ.
ಮಳೆಗಾಲದಲ್ಲೂ ಎಲೆಕ್ಟ್ರಿಕ್ ವಾಹನ ಯೂಸ್ ಮಾಡ್ತಿದ್ದೀರಾ? ಹಾಗಿದ್ರೆ ಈ ಟಿಪ್ಸ್ ನಿಮಗಾಗಿ
