Malware: ಇಂಟರ್ನೆಟ್ ಮತ್ತು ಡಿಜಿಟಲ್ ಅಪ್ಲಿಕೇಶನ್‌ಗಳ ಬಳಕೆ ಹೆಚ್ಚಾದಂತೆ ಸೈಬರ್ ಕ್ರೈಮ್‌ಗಳು ಹೆಚ್ಚುತ್ತಿವೆ. ಸೈಬರ್ ವಂಚಕರು ಹೊಸ ರೀತಿಯ ಮಾಲ್‌ವೇರ್‌ಗಳನ್ನು ಸೃಷ್ಟಿಸಿ ಡಿಜಿಟಲ್ ವಂಚನೆ ಮಾಡುತ್ತಿದ್ದಾರೆ. ಇತ್ತೀಚೆಗೆ, ಸ್ಕ್ಯಾಮರ್‌ಗಳು ಆಂಡ್ರಾಯ್ಡ್ ಮತ್ತು ಐಒಎಸ್ ಮೊಬೈಲ್ ಬಳಕೆದಾರರ ಡೇಟಾ ಸುರಕ್ಷತೆಗೆ ಬೆದರಿಕೆ ಹಾಕಲು ಮತ್ತೊಂದು ಹೊಸ ಎಐ ಮಾಲ್‌ವೇರ್ ಅನ್ನು ರಚಿಸಿ ಬಿಡುಗಡೆ ಮಾಡಿದ್ದಾರೆ.
ಮೊಬೈಲ್‌ನಲ್ಲಿ ಸಿಕ್ಕ ಸಿಕ್ಕ ಸ್ಕ್ರೀನ್‌ಶಾಟ್ ತೆಗೆದುಕೊಳ್ಳೋ ಮುನ್ನ ಎಚ್ಚರ! ಕಾರಣ ಇಲ್ಲಿದೆ ಓದಿ
