ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಐಪಿಎಲ್ 2025ರ ಆರಂಭದಲ್ಲಿ ಗೆಲುವು ಸಾಧಿಸಿ ಉತ್ತಮ ಲಯದಲ್ಲಿವೆ. ಮಾರ್ಚ್ 28 ರಂದು ಚೆಪಾಕ್ ಮೈದಾನದಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿವೆ.
ಸಿಎಸ್ಕೆ vs ಆರ್ಸಿಬಿ ಹೈವೋಲ್ಟೇಜ್ ಕಾದಾಟದಲ್ಲಿ ಹೆಚ್ಚು ಗೆದ್ದಿರುವ ತಂಡ ಯಾವುದು? ಇಲ್ಲಿದೆ ಮಾಹಿತಿ
