03
ಜಪಾನ್ ಈಗಾಗಲೇ ರೋಬೋಟಿಕ್ಸ್, ಎಲೆಕ್ಟ್ರಾನಿಕ್ಸ್, ಮತ್ತು ಆಪ್ಟೋ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶ್ವದ ಗಮನಸೆಳೆದಿದೆ. 5G, ಕ್ವಾಂಟಮ್ ಕಂಪ್ಯೂಟಿಂಗ್, ಮತ್ತು AI (ಕೃತಕ ಬುದ್ಧಿಮತ್ತೆ) ಕ್ಷೇತ್ರದಲ್ಲೂ ಪ್ರಮುಖ ಸಾಧನೆ ಮಾಡುತ್ತಿದೆ. ಇದೀಗ ಹವಾಮಾನ ಬದಲಾವಣೆ ಮತ್ತು ಇಂಗಾಲದ ಹೊರಸೂಸುವಿಕೆಯ ಬಗ್ಗೆ ಕಳವಳಗಳು ಹೆಚ್ಚುತ್ತಿರುವಾಗ, ಜಪಾನ್ ಒಂದು ವಿಶಿಷ್ಟ ಪರಿಹಾರವನ್ನು ಕಂಡುಕೊಂಡಿದೆ.