ಐಪಿಎಲ್‌ಗೆ ವೇದಿಕೆ ಸಜ್ಜಾಗಿದೆ. ಮಾರ್ಚ್ 22 ರಿಂದ 10 ತಂಡಗಳು ಹೊಳೆಯುವ ಟ್ರೋಫಿಗಾಗಿ ಪರಸ್ಪರ ಸೆಣಸಾಡಲಿವೆ. ಮೇ 25 ರಂದು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಯಾವಾಗಲೂ ಹಾಗೆ, ಈ ಬಾರಿಯೂ ಈ ಲೀಗ್‌ನಲ್ಲಿ ಹಲವು ಹೊಸ ದಾಖಲೆಗಳು ಸೃಷ್ಟಿಯಾಗಲಿವೆ ಮತ್ತು ಹಲವು ದಾಖಲೆಗಳು ಮುರಿಯಲ್ಪಡಲಿವೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಎಂಎಸ್ ಧೋನಿ, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್ ಅವರಂತಹ ಸ್ಟಾರ್ ಆಟಗಾರರಿಗೆ ದಾಖಲೆಗಳನ್ನು ಸೃಷ್ಟಿಸಲು ಹಲವು ಅವಕಾಶಗಳಿವೆ.
18ನೇ ಆವೃತ್ತಿಯಲ್ಲಿ ಧೋನಿ, ಕೊಹ್ಲಿ, ರೋಹಿತ್ ಶರ್ಮಾ ಬ್ರೇಕ್ ಮಾಡಲಿರುವ 10 ದಾಖಲೆಗಳಿವು
