ಕೆಎಲ್ ರಾಹುಲ್ ಐಪಿಎಲ್ 2025ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 77 ರನ್ ಗಳಿಸಿ ಮಿಂಚಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ಮಾಲೀಕ ಸಂಜೀವ್ ಗೋಯಂಕಾ ಅವರನ್ನು ಟ್ರೋಲ್ ಮಾಡಲಾಗಿದೆ. ರಿಷಭ್ ಪಂತ್ 19 ರನ್ ಗಳಿಸಿ ನಿರಾಶೆಗೊಳಿಸಿದ್ದಾರೆ.