ಮ್ಯಾಂಚೆಸ್ಟರ್ ಟೆಸ್ಟ್‌ನ ಐದನೇ ದಿನದಂದು, ನಾಯಕ ಗಿಲ್ ಅದ್ಭುತ ಶತಕ ಗಳಿಸುವ ಮೂಲಕ 35 ವರ್ಷಗಳ ಬರಗಾಲವನ್ನು ಕೊನೆಗೊಳಿಸಿದರು. ಈ ಮೈದಾನದಲ್ಲಿ ಭಾರತೀಯ ಬ್ಯಾಟ್ಸ್‌ಮನ್ ಕೊನೆಯ ಬಾರಿಗೆ ಶತಕ ಗಳಿಸಿದ್ದು 1990 ರಲ್ಲಿ, ಸಚಿನ್ ತೆಂಡೂಲ್ಕರ್ ತಮ್ಮ ವೃತ್ತಿಜೀವನದ ಮೊಟ್ಟ ಮೊದಲ ಟೆಸ್ಟ್ ಶತಕ ಅದಾಗಿತ್ತು.
35 ವರ್ಷಗಳ ನಂತರ ಮ್ಯಾಂಚೆಸ್ಟರ್ನಲ್ಲಿ ಭಾರತೀಯನಿಂದ ಶತಕ! ಕೊಹ್ಲಿ ದಾಖಲೆ ಉಡೀಸ್ ಮಾಡಿದ ಗಿಲ್
