ಮೊದಲ ಎರಡು ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಲು ವಿಫಲರಾಗಿದ್ದ ವೈಭವ್ ಸೂರ್ಯವಂಶಿ, 19 ಎಸೆತಗಳಲ್ಲಿ 48, 2ನೇ ಪಂದ್ಯದಲ್ಲಿ 34 ಎಸೆತಗಳಲ್ಲಿ 45, 3ನೇ ಪಂದ್ಯದಲ್ಲಿ ದಾಖಲೆಯ 31 ಎಸೆತಗಳಲ್ಲಿ 81 ರನ್ ಸಿಡಿಸಿದ್ದರು. ಇದೀಗ 4ನೇ ಪಂದ್ಯದಲ್ಲಿ ಶತಕ ಸಿಡಿಸಿ ತಮ್ಮ ಆಟವನ್ನು ಮುಂದುವರಿಸಿದ್ದಾರೆ.