ಈ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಕುಲದೀಪ್ ಯಾದವ್ ಅವರನ್ನು ಬೆಂಚ್ಗೆ ಸೀಮಿತಗೊಳಿಸಲಾಗಿತ್ತು ಮತ್ತು ಎರಡನೇ ಟೆಸ್ಟ್ನಲ್ಲಿ ಕುಲದೀಪ್ ಆಡುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಗಿಲ್ ವಾಷಿಂಗ್ಟನ್ ಸುಂದರ್ ಅವರನ್ನು ಪ್ಲೇಯಿಂಗ್ ಇಲೆವೆನ್ನಲ್ಲಿ ಸೇರಿಸಿಕೊಂಡರು.