IPL 2025: ಶ್ರೇಯಸ್, ಶಶಾಂಕ್ ಅಬ್ಬರದ ಬ್ಯಾಟಿಂಗ್! ಟೈಟನ್ಸ್‌ಗೆ ಬೃಹತ್ ಟಾರ್ಗೆಟ್ ನೀಡಿದ ಪಂಜಾಬ್ | Shreyas Iyer half Century Punjab Scores Massive 243 Runs

IPL 2025: ಶ್ರೇಯಸ್, ಶಶಾಂಕ್ ಅಬ್ಬರದ ಬ್ಯಾಟಿಂಗ್! ಟೈಟನ್ಸ್‌ಗೆ ಬೃಹತ್ ಟಾರ್ಗೆಟ್ ನೀಡಿದ ಪಂಜಾಬ್ | Shreyas Iyer half Century Punjab Scores Massive 243 Runs

Last Updated:

News18News18
News18

 ಮಂಗಳವಾರ (ಮಾರ್ಚ್ 25) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳ ನಡುವಿನ ಮೊದಲ ಪಂದ್ಯದಲ್ಲಿ ಟಾಸ್ ಸೋತ ಪಂಜಾಬ್ ಮೊದಲು ಬ್ಯಾಟಿಂಗ್ ಮಾಡಿತು. ಈ ಸಂದರ್ಭದಲ್ಲಿ ಶ್ರೇಯಸ್ ಐಯ್ಯರ್ ಅವರ ಅಬ್ಬರದ ಶತಕದ ನೆರವಿನಿಂದ 243 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಆ ಮೂಲಕ ಟೈಟನ್ಸ್‌ಗೆ 244  ರನ್‌ಗಳ ಗುರಿ ನೀಡಿತು.