ದ್ವಿಪಕ್ಷೀಯ ಟೆಸ್ಟ್ ಸರಣಿಯಲ್ಲಿ 700+ ರನ್ ಗಳಿಸಿದ ಮೂರನೇ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಶುಭ್ಮನ್ ಗಿಲ್ ಪಾತ್ರರಾಗಿದ್ದಾರೆ. ಸುನಿಲ್ ಗವಾಸ್ಕರ್ ಮತ್ತು ಯಶಸ್ವಿ ಜೈಸ್ವಾಲ್ ನಂತರ, ಟೆಸ್ಟ್ ಸರಣಿಯಲ್ಲಿ 700 ಕ್ಕೂ ಹೆಚ್ಚು ರನ್ ಗಳಿಸಿದ ಮೂರನೇ ಭಾರತೀಯ ಕ್ರಿಕೆಟಿಗ ಎಂಬ ದಾಖಲೆ ಗಿಲ್ ಹೆಸರಿಗೆ ಸೇರಿತು.