ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮೂಲಗಳ ಪ್ರಕಾರ, ವಾರಾಂತ್ಯದಲ್ಲಿ ಅಧಿಕೃತ ಟಿಕೆಟ್ ಮಾರಾಟ ಪ್ರಾರಂಭವಾಗಲಿದೆ. ಈ ಟಿಕೆಟ್‌ಗಳ ಬೆಲೆಗಳು ಸಮಂಜಸವಾಗಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಎಮಿರೇಟ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಮುಖ್ಯ ಕಾರ್ಯಾಚರಣಾ ಅಧಿಕಾರಿ ಸುಭಾನ್ ಅಹ್ಮದ್, ಥರ್ಡ್ ಪಾರ್ಟಿ ವೆಬ್‌ಸೈಟ್‌ಗಳಲ್ಲಿ ಟಿಕೆಟ್‌ಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ, ಅವು ವಿಶ್ವಾಸಾರ್ಹವಲ್ಲ ಎಂದು ಎಚ್ಚರಿಸಿದ್ದಾರೆ.