ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ಜಸ್ಪ್ರಿತ್ ಬುಮ್ರಾರಂತಹ ಅನೇಕ ಕ್ರಿಕೆಟಿಗರು ಭಾರತ ತಂಡದ ಪರ ಅಬ್ಬರಿಸುತ್ತಿದ್ದಾರೆ. ಅದೇ ರೀತಿಯ ಒಬ್ಬ ಆಟಗಾರ ಸದ್ಯ ಗುಜರಾತ್ ಟೈಟನ್ಸ್ ತಂಡದ ಪರವಾಗಿ ಅಬ್ಬರಿಸುತ್ತಿದ್ದಾನೆ.