ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 3000 ರನ್ ಗಳಿಸಿದ ಅಗ್ರ ಐದು ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ರೋಹಿತ್ ಶರ್ಮಾ. ಈ ಪಟ್ಟಿಗೆ ಯುಎಇ ನಾಯಕ ಮುಹಮ್ಮದ್ ವಸೀಮ್ ರೋಹಿತ್ ಮತ್ತು ಜೋಸ್ ಬಟ್ಲರ್ ಅವರನ್ನು ಹಿಂದಿಕ್ಕಿ ಪಟ್ಟಿಯಲ್ಲಿ ಅಗ್ರಸ್ಥಾನ ತಲುಪಿದ್ದಾರೆ.