New Sim Card Rules: ಕಳೆದ ಕೆಲವು ವರ್ಷಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆಯು ಗಣನೀಯವಾಗಿ ಹೆಚ್ಚಾಗಿದೆ. ಇದರಿಂದಾಗಿ ಈಗಾಗಲೇ ಕೇಂದ್ರ ಸರ್ಕಾರ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ಇದೀಗ ಕೇಂದ್ರ ಸರ್ಕಾರ ಸಿಮ್ ಮಾರಾಟಗಾರರಿಗೆ ಹೊಸ ನಿಯಮ ಜಾರಿಗೆ ತಂದಿದೆ.