Last Updated:
ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಎಲ್ಲಾ ವಿಭಾಗಗಳಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಮೊದಲ ಟೆಸ್ಟ್ ಪಂದ್ಯವನ್ನ ಇನ್ನಿಂಗ್ಸ್ ಹಾಗೂ 140 ರನ್ಗಳಿಂದ ಗೆಲುವು ಸಾಧಿಸಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಂಯನಲ್ಲಿ ನಡೆದ 2 ಪಂದ್ಯಗಳ ಸರಣಿಯನ್ನ 1-0ಯಲ್ಲಿ ಮುನ್ನಡೆ ಪಡೆದುಕೊಂಡಿದೆ.
ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ಎಲ್ಲಾ ವಿಭಾಗಗಳಲ್ಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿ ಮೊದಲ ಟೆಸ್ಟ್ ಪಂದ್ಯವನ್ನ ಇನ್ನಿಂಗ್ಸ್ ಹಾಗೂ 140 ರನ್ಗಳಿಂದ ಗೆಲುವು ಸಾಧಿಸಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಂಯನಲ್ಲಿ ನಡೆದ 2 ಪಂದ್ಯಗಳ ಸರಣಿಯನ್ನ 1-0ಯಲ್ಲಿ ಮುನ್ನಡೆ ಪಡೆದುಕೊಂಡಿದೆ. 286 ರನ್ಗಳ ಹಿನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ ಇಂಡೀಸ್ 3ನೇ ದಿನ ಕೇವಲ 2 ಸೆಷನ್ಗಳಲ್ಲೇ 45.1 ಓವರ್ಗಳನ್ನಾಡಿ 146 ರನ್ಗಳಿಗೆ ಆಲೌಟ್ ಆಗುವ ಮೂಲಕ ದೊಡ್ಡ ಅಂತರದಿಂದ ಸೋಲು ಕಂಡಿತು.
First Published :
October 04, 2025 1:55 PM IST