03
ಕೆಕೆಆರ್ 3 ಬಾರಿ ಪ್ರಶಸ್ತಿ ಗೆದ್ದಿದ್ದರೆ, ಸನ್ರೈಸರ್ಸ್ ಹೈದರಾಬಾದ್, ಡೆಕ್ಕನ್ ಚಾರ್ಜರ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಗುಜರಾತ್ ಟೈಟಾನ್ಸ್ ತಲಾ ಒಮ್ಮೆ ಪ್ರಶಸ್ತಿ ಗೆದ್ದಿವೆ. ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ಜೈಂಟ್ಸ್ ಇದುವರೆಗೆ ಒಂದೇ ಒಂದು ಪ್ರಶಸ್ತಿಯನ್ನು ಗೆದ್ದಿಲ್ಲ.