Last Updated:
ಆಸ್ಟ್ರೇಲಿಯಾ ವಿರುದ್ಧದ ಉಳಿದ ಎರಡು ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ ವಿಫಲವಾದರೆ, ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಗಿಲ್ ಜೊತೆ ರಾಜಿ ಮಾಡಿಕೊಳ್ಳಬಾರದು. ಅವರು ತಂಡಕ್ಕೆ ಹೊರೆ ಎಂದು ಭಾವಿಸಿದರೆ, ಅವರನ್ನು ಕೈಬಿಟ್ಟು ಯುವ ಆಟಗಾರನಿಗೆ ಅವಕಾಶ ಕೊಡಬೇಕೆಂದು ಫ್ಯಾನ್ಸ್ ಆಗ್ರಹಿಸುತ್ತಿದ್ದಾರೆ.