ಗಿಲ್​ ಪಡೆಗೆ ವೈಟ್​ ವಾಷ್ ಮುಖಭಂಗ ತಪ್ಪಿಸಿಕೊಳ್ಳೋದು ಕಷ್ಟ ಅನ್ಸುತ್ತೆ! SCGಯಲ್ಲಿ ಭಾರತದ ದಾಖಲೆ ಹೇಗಿದೆ?

ಗಿಲ್​ ಪಡೆಗೆ ವೈಟ್​ ವಾಷ್ ಮುಖಭಂಗ ತಪ್ಪಿಸಿಕೊಳ್ಳೋದು ಕಷ್ಟ ಅನ್ಸುತ್ತೆ! SCGಯಲ್ಲಿ ಭಾರತದ ದಾಖಲೆ ಹೇಗಿದೆ?

ಭಾರತ ತಂಡ ತನ್ನ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಇಲ್ಲಿ ಆಡಿರುವ ಒಟ್ಟು 19 ಪಂದ್ಯಗಳ ಪೈಕಿ ಗೆದ್ದಿರುವುದು ಕೇವಲ 2 ಪಂದ್ಯಗಳಲ್ಲಿ ಮಾತ್ರ. 16 ಪಂದ್ಯಗಳಲ್ಲಿ ಸೋಲು ಕಂಡಿದೆ. ಉಳಿದ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ.