Second Hand Smartphone: ಇನ್ನು ಸೆಕೆಂಡ್ ಹ್ಯಾಂಡ್ ಫೋನ್ ಖರೀದಿಸುವ ಮೊದಲು ಪರಿಗಣಿಸಬೇಕಾದ ಕೆಲವು ಅಂಶಗಳಿವೆ. ನೀವು ಸೆಕೆಂಡ್ ಹ್ಯಾಂಡ್ ಸ್ಮಾರ್ಟ್ಫೋನ್ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ ಇವುಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅರ್ಧ ಬೆಲೆಗೆ ಹೊಸ ಸ್ಮಾರ್ಟ್ಫೋನ್ ಖರೀದಿಸಲು ಆತುರಪಡಬೇಡಿ. ಎಲ್ಲಾ ಟೆಕ್ನಿಕಲ್ ವಿಷಯಗಳನ್ನು ತಿಳಿದುಕೊಳ್ಳುವುದು ಒಳ್ಳೆಯದು.