Jio Offer: ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಅತ್ಯುತ್ತಮ ಪ್ಲಾನ್ಗಳನ್ನು ನೀಡುತ್ತಲೇ ಇರುತ್ತದೆ. ಇನ್ನು ಕಡಿಮೆ ಬೆಲೆಯಲ್ಲಿ ರೀಚಾರ್ಜ್ ಮಾಡ್ಬೇಕು ಅನ್ನೋರಿಗೆ ಜಿಯೋ ಅದ್ಭುತ ಪ್ಲಾನ್ಗಳನ್ನು ಪರಿಚಯಿಸುತ್ತದೆ. ಇದೀಗ ಗ್ರಾಹಕರಿಗಾಗಿ ಹೊಸ ಪ್ಲಾನ್ ಪರಿಚಯಿಸಿದ್ದು, ಜಿಯೋನ ಕಡಿಮೆ ಬೆಲೆಯ ರೀಚಾರ್ಜ್ ಯೋಜನೆ ಇದಾಗಿದೆ.