ಕೊಹ್ಲಿ ಟೆಸ್ಟ್‌ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡ್ತ ಇದ್ದರು. ಇದೀಗ ಅವರ ನಿವೃತ್ತಿಯ ಬಳಿಕ ಈ ಸ್ಥಾನದಲ್ಲಿ ಯಾರು ಬ್ಯಾಟಿಂಗ್ ಮಾಡ್ತಾರೆ ಎಂಬ ಪ್ರಶ್ನೆ ಉಂಟಾಗಿದೆ. Virat Kohli retires from Test cricket who will bat at number 4
ಟೆಸ್ಟ್‌ನಲ್ಲಿ ಕೊಹ್ಲಿ ಸ್ಥಾನ ತುಂಬುವವರು ಯಾರು? ಕನ್ನಡಿಗ ಸೇರಿ ರೇಸ್‌ನಲ್ಲಿದ್ದಾರೆ ಐವರು ಬ್ಯಾಟರ್ಸ್
