ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಅತೀ ಹೆಚ್ಚು ರನ್ ಗಳಿಸಿದ ಟಾಪ್-5 ಭಾರತೀಯ ಆಟಗಾರರು ಇವರೇ!

ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಅತೀ ಹೆಚ್ಚು ರನ್ ಗಳಿಸಿದ ಟಾಪ್-5 ಭಾರತೀಯ ಆಟಗಾರರು ಇವರೇ!

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ಜೂನ್ 20ರಿಂದ ಆರಂಭವಾಗಲಿದೆ. ಇಂಗ್ಲೆಂಡ್ ವಿರುದ್ಧ ಅತೀ ಹೆಚ್ಚು ರನ್ ಗಳಿಸಿದ ಟಾಪ್ 5 ಭಾರತೀಯ ಆಟಗಾರರು: ಸಚಿನ್ ತೆಂಡೂಲ್ಕರ್, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್, ವಿರಾಟ್ ಕೊಹ್ಲಿ, ಗುಂಡಪ್ಪ ವಿಶ್ವನಾಥ್.