ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಅವರ ವಿವಾಹವು ನವೆಂಬರ್ 19, 2025 ರಂದು ವಾರಣಾಸಿಯ ತಾಜ್ ಹೋಟೆಲ್ನಲ್ಲಿ ನಡೆಯಬೇಕಿತ್ತು. ಆದರೆ, ರಿಂಕು ಸಿಂಗ್ ಅವರ ಕ್ರಿಕೆಟ್ ಸರಣಿಯ ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಈ ದಿನಾಂಕವನ್ನು 2026ರ ಫೆಬ್ರವರಿಗೆ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.