ಎರಡನೇ ಟೆಸ್ಟ್‌ಗೆ ಟೀಮ್ ಇಂಡಿಯಾ ನಾಲ್ವರು ವೇಗಿಗಳೊಂದಿಗೆ ಕಣಕ್ಕೆ ಇಳಿದರೆ ಉತ್ತಮ. ಮೊದಲ ಟೆಸ್ಟ್‌ನಲ್ಲಿ ಕೇವಲ ಮೂವರು ವೇಗಿಗಳೊಂದಿಗೆ ಕಣಕ್ಕೆ ಇಳಿದಿದ್ದರು. ಶಾರ್ದೂಲ್ ಠಾಕೂರ್ ಬೌಲಿಂಗ್ ಆಲ್‌ರೌಂಡರ್ ಪಟ್ಟಿಯಲ್ಲಿ ಆಡಿದರು. ಆದರೆ ಎರಡನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ನಾಲ್ವರು ಪ್ರಮುಖ ವೇಗಿಗಳೊಂದಿಗೆ ಆಡಿದರೆ ಉತ್ತಮ.