Asia Cup: ಏಷ್ಯಾಕಪ್​​ನಲ್ಲಿ ಅತಿ ಹೆಚ್ಚು ಗೆಲುವಿನ ಸರಾಸರಿ ಹೊಂದಿರುವ ನಾಯಕ ಯಾರು? ಟಾಪ್ 5 ಕ್ಯಾಪ್ಟನ್

Asia Cup: ಏಷ್ಯಾಕಪ್​​ನಲ್ಲಿ ಅತಿ ಹೆಚ್ಚು ಗೆಲುವಿನ ಸರಾಸರಿ ಹೊಂದಿರುವ ನಾಯಕ ಯಾರು? ಟಾಪ್ 5 ಕ್ಯಾಪ್ಟನ್

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಏಷ್ಯಾಕಪ್‌ನಲ್ಲಿ ಅತ್ಯಂತ ಯಶಸ್ವಿ ನಾಯಕ ಮತ್ತು ಅತಿ ಹೆಚ್ಚು ಪಂದ್ಯಗಳನ್ನು ಗೆದ್ದಿದ್ದರೂ, ಪಂದ್ಯಾವಳಿಯಲ್ಲಿ ಗೆಲುವಿನ ಶೇಕಡಾವಾರು ಪ್ರಮಾಣದಲ್ಲಿ ಅಗ್ರಸ್ಥಾನದಲ್ಲಿಲ್ಲ. ಕನಿಷ್ಠ 10 ಪಂದ್ಯಗಳ ನಾಯಕತ್ವ ವಹಿಸಿದ ಆಟಗಾರರ ಪಟ್ಟಿಯಲ್ಲಿ ಹೆಚ್ಚು ಗೆಲುವಿನ ಸರಾಸರಿ ಹೊಂದಿರುವ ಆಟಗಾರರ ವಿವರ ಇಲ್ಲಿದೆ.