
IPL 2025: ರಾಜಸ್ಥಾನ್ ರಾಯಲ್ಸ್ ವಿರುದ್ಧ ಡೆಲ್ಲಿ ತಂಡಕ್ಕೆ ರೋಚಕ ಸೂಪರ್ ಓವರ್ ಜಯ! ಮತ್ತೆ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟ ಕ್ಯಾಪಿಟಲ್ಸ್ | ipl 2025 Capitals Crowned in Thriller Delhi Edges Rajasthan in Super Over
189ರನ್ಗಳ ಗುರಿಯನ್ನ ಬೆನ್ನಟ್ಟಿದ ಡೆಲ್ಲಿ ರಾಜಸ್ಥಾನ್ ರಾಯಲ್ಸ್ ಭರ್ಜರಿ ಆರಂಭ ಪಡೆದುಕೊಂಡಿತು. ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಮೊದಲ ವಿಕೆಟ್ಗೆ 63 ರನ್ಗಳ ಜೊತೆಯಾಟ ನೀಡಿದರು. 19 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಿತ 31 ರನ್ಗಳಿಸಿದ್ದ ಸಂಜು ಸ್ಯಾಮ್ಸನ್ ರಿಟೈರ್ಟ್ ಹರ್ಟ್ ತೆಗೆದುಕೊಂಡರು. ನಂತರ ಬಂದ ರಿಯಾನ್ ಪರಾಗ್ 11 ಎಸೆತಗಳಲ್ಲಿ ಕೇವಲ 8 ರನ್ಗಳಿಸಿ ಅಕ್ಷರ್ ಪಟೇಲ್ ಬೌಲಿಂಗ್ನಲ್ಲಿ ಬೌಲ್ಡ್ ಆದರು. 3ನೇ ವಿಕೆಟ್ಗೆ ನಿತೀಶ್ ರಾಣಾ ಮತ್ತು ಜೈಸ್ವಾಲ್ 36 ರನ್ಗಳಿಸಿದರು….