
MLC 2025: 6,6,6,2,2,6 ಒಂದೇ ಓವರ್ನಲ್ಲಿ 28 ರನ್! MLC ಲೀಗ್ನಲ್ಲಿ ಸಿಎಸ್ಕೆ ಒಡೆತನದ ಟಿಎಸ್ಕೆ ತಂಡದ ಆಟಗಾರನಿಂದ ವಿಧ್ವಂಸ| Donovan Ferreira’s Blitz Four Consecutive Sixes Power Texas Super Kings
ಮಳೆಯಿಂದಾಗಿ 5 ಓವರ್‌ಗಳಿಗೆ ಸೀಮಿತಗೊಂಡ ಈ ಪಂದ್ಯದಲ್ಲಿ ವಾಷಿಂಗ್ಟನ್ ಫ್ರೀಡಂ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟೆಕ್ಸಾಸ್ ಸೂಪರ್ ಕಿಂಗ್ಸ್ 5 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 87 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ವಾಷಿಂಗ್ಟನ್ ಫ್ರೀಡಂ 5 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ ಕೇವಲ 44 ರನ್‌ಗಳನ್ನು ಗಳಿಸಲಷ್ಟೇ ಶಕ್ತವಾಗಿ ಸೋಲನುಭವಿಸಿತು. ಈ ಪಂದ್ಯದಲ್ಲಿ ಟೆಕ್ಸಾಸ್‌ನ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಶಿಸ್ತಿನ ಬೌಲಿಂಗ್ ಅವರ ಗೆಲುವಿನ ಕೀಲಿಯಾಯಿತು. ಟೆಕ್ಸಾಸ್ ಸೂಪರ್ ಕಿಂಗ್ಸ್‌ನ…