Diplomat: ವಿಂಟರ್ ವೈಟ್ ಹೌಸ್‌ನಲ್ಲಿ ರಾಜತಾಂತ್ರಿಕ ಚರ್ಚೆ, ಕ್ವಾತ್ರಾ–ಗೋರ್ ಭೇಟಿ; ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ವೇಗ? | | ದಕ್ಷಿಣ ಕನ್ನಡ
ರಫ್ತುದಾರರಿಗೆ ಮಾರುಕಟ್ಟೆ ಪ್ರವೇಶ ಪುನಃಸ್ಥಾಪಿಸುವ ಉದ್ದೇಶ! ಈ ಹಿಂದೆ ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್, ಭಾರತವು ಅಮೆರಿಕದೊಂದಿಗೆ ವ್ಯಾಪಾರ ಮಾತುಕತೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ದೇಶೀಯ ರಫ್ತುದಾರರಿಗೆ ವಿಶಾಲ ಮಾರುಕಟ್ಟೆ ಪ್ರವೇಶವನ್ನು ಪುನಃಸ್ಥಾಪಿಸುವ ಉದ್ದೇಶದಿಂದ ಮಾತುಕತೆಗಳನ್ನು ‘ಸಾಧ್ಯವಾದಷ್ಟು ಬೇಗ’ ಮುಕ್ತಾಯಗೊಳಿಸಲು ಬಯಸುತ್ತಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ತೆರಿಗೆ ನೀತಿ, ಹಾಗೂ ಮಾರುಕಟ್ಟೆ ಪ್ರವೇಶದ ಕುರಿತು ಬದಲಾವಣೆಗಳೂ ಆಗಬಹುದೆಂದು ಅಂದಾಜಿಸಲಾಗಿದೆ. ಸುಂಕ ಮತ್ತು ವ್ಯಾಪಾರ ಒಪ್ಪಂದವೇ ಚರ್ಚೆಯ ಕೇಂದ್ರ ದಿ ಎಕನಾಮಿಕ್ ಟೈಮ್ಸ್ ವರದಿಯ ಪ್ರಕಾರ, ಕ್ವಾತ್ರಾ ಮತ್ತು…