
Mangaluru Fishing: ಮೀನುಗಾರರ ನಿದ್ದೆಗೆಡಿಸಿದ ಮತ್ಸ್ಯಕ್ಷಾಮ, ಮೀನುಗಾರಿಕೆ ನಿಷೇಧ ಕಾಲಾವಧಿ ಏರಿಕೆ ಮಾಡುವಂತೆ ಕೇಂದ್ರಕ್ಕೆ ಮನವಿ! | Extend fishing ban period
Last Updated:July 19, 2025 11:44 AM IST ಮೀನುಗಾರಿಕೆ ನಿಷೇಧ ಅವಧಿ ಎರಡು ತಿಂಗಳಿಂದ ಮೂರು ತಿಂಗಳಿಗೆ ಏರಿಸಲು ಕರ್ನಾಟಕ ಕರಾವಳಿ ಕ್ರಿಯಾ ಸಮಿತಿ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದೆ. ಮತ್ಸ್ಯ ಸಂತತಿ ಹೆಚ್ಚಿಸಲು ಈ ಕ್ರಮ ಅಗತ್ಯ ಎಂದು ಮೀನುಗಾರರು ಒತ್ತಾಯಿಸಿದ್ದಾರೆ. + ಇಲ್ಲಿ ವಿಡಿಯೋ ನೋಡಿ ಮಂಗಳೂರು: ಮೀನುಗಾರಿಕೆ (Fishing) ಇಲ್ಲ ಅಂದ್ರೆ ಎಷ್ಟೋ ಜನರ ಜೀವನವೇ ಇಲ್ಲ ಎಂದರ್ಥ. ಆದ್ರೆ ಕಳೆದ ನಾಲ್ಕೈದು ವರ್ಷಗಳಿಂದ ಸಮುದ್ರದಲ್ಲಿ (Sea) ಮತ್ಸ್ಯಕ್ಷಾಮ ಕಂಡು ಬರುತ್ತಿದೆ….