Cycling: ಸ್ವದೇಶಿ ಜಾಗರಣ ಸೈಕ್ಲಿಂಗ್ ಅಭಿಯಾನ, ಪುತ್ತೂರಿಗೆ ಬಂದ ಯಾತ್ರೆಗೆ ಅದ್ಧೂರಿ ಸ್ವಾಗತ! | Swadeshi cycling campaign | ದಕ್ಷಿಣ ಕನ್ನಡ
Last Updated:Dec 19, 2025 1:00 PM IST ಬೆಂಗಳೂರು ಮೂಲದ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್‌ನ ಬ್ರಿಗೇಡಿಯರ್ ರವಿ ಮುನಿಸ್ವಾಮಿ ನೇತೃತ್ವದ ಸ್ವದೇಶಿ ಜಾಗರಣ ಸೈಕ್ಲಿಂಗ್ ಅಭಿಯಾನ ಪುತ್ತೂರಿಗೆ ಆಗಮಿಸಿ ಭವ್ಯ ಸ್ವಾಗತ ಪಡೆದಿತು. + ಇಲ್ಲಿ ವಿಡಿಯೋ ನೋಡಿ ದಕ್ಷಿಣ ಕನ್ನಡ: ಬೆಂಗಳೂರಿನ (Bengaluru) ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾರತೀಯ ಮಾಜಿ ಸೇನಾ ಅಧಿಕಾರಿ ಹಾಗೂ ಕರ್ನಾಟಕ ಸರಕಾರದ ಮಾಜಿ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಅವರ ನೇತೃತ್ವದಲ್ಲಿ…