Puttur: ಪುತ್ತೂರಿನಲ್ಲಿ ಶ್ರೀನಿವಾಸ ಕಲ್ಯಾಣ ಉತ್ಸವ, ಹಸಿರು ಹೊರೆಕಾಣಿಕೆ ಸಮರ್ಪಣೆ! | Mahalingeshwara Temple | ದಕ್ಷಿಣ ಕನ್ನಡ
Last Updated:November 30, 2025 10:43 AM IST ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ನೇತೃತ್ವದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಮೆರವಣಿಗೆ, ಸಾಮೂಹಿಕ ವಿವಾಹ, ಅನ್ನಸಂತರ್ಪಣೆ ನಡೆಯಿತು. + ಇಲ್ಲಿ ವಿಡಿಯೋ ನೋಡಿ ದಕ್ಷಿಣ ಕನ್ನಡ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ (Srinivasa Kalyanotsava) ಸಮಿತಿ ಇದರ ಸಾರಥ್ಯದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ (Temple) ದೇವರಮಾರು ಗದ್ದೆಯಲ್ಲಿ ನ.29 ಮತ್ತು 30 ರಂದು ನಡೆಯುವ…