Jio Bharat: ಜಿಯೋಭಾರತ್ ಪೋನ್‌ಗಳಲ್ಲಿ ಇನ್ನು ಸ್ಮಾರ್ಟ್ ಕನೆಕ್ಟಿವಿಟಿ ಹಾಗೂ ಡಿಜಿಟಲ್ ಕೇರ್; ಬೆಲೆ ₹799 ರಿಂದ ಆರಂಭJio Introduces JioBharat Phones with Safety-First Capability at IMC 2025 | Tech Trend
ಈ ಸುರಕ್ಷತೆ ಮೊದಲು ಎಂಬ ಸಲ್ಯೂಷನ್ ನಿಂದಾಗಿ ಕುಟುಂಬಗಳು ಮನೆಯಲ್ಲಿನ ಮಕ್ಕಳು, ಹಿರಿಯ ಪೋಷಕರಿಗೆ ಮತ್ತು ಅವಲಂಬಿತರ ಜೊತೆಗೆ ನಿಕಟವಾಗಿ ಇರುವುದು ಸಾಧ್ಯವಾಗುತ್ತದೆ. ಅವರು ಎಲ್ಲೇ ಇದ್ದರೂ ಸರಳ, ಸುರಕ್ಷಿತವಾಗಿ ಮತ್ತು ಸದಾ ಜೊತೆಯಲ್ಲಿ ಇರುವ ಅನುಭವದೊಂದಿಗೆ ಇರಬಹುದು. ಅದರ ಮುಖ್ಯ ಸಾಮರ್ಥ್ಯ ಏನೆಂದರೆ, “ಸ್ಥಳದ ನಿಗಾ”. ಅಂದರೆ, ಯಾವಾಗ ಪ್ರೀತಿಪಾತ್ರರು- ಆಪ್ತರು ದೂರದ ಸ್ಥಳಗಳಿಗೆ ತೆರಳಿದಾಗ ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಸಿಗುತ್ತಾ ಇರುತ್ತದೆ. ಅವರಿಗೆ ಯಾರು ಕರೆ ಮಾಡಬಹುದು, ಮೆಸೇಜ್ ಮಾಡಬಹುದು ಅಂತ ನಿರ್ವಹಣೆ…